Month: October 2026

ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್‌ ಪ್ರಯಾಣ ದರ ಏರಿಕೆ ಸಾಧ್ಯತೆ!ನವೆಂಬರ್ 4ರಂದು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ

– ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ನವೆಂಬರ್ 3ರಂದು ಮಹತ್ವದ ಸಭೆಬೆಂಗಳೂರು: ರಾಜ್ಯದ ಜನತೆಗೆ ನಂದಿನಿ ಹಾಲಿನ ದರ ಏರಿಕೆಯ ಬಿಸಿ ತಟ್ಟಿರುವ ಬೆನ್ನಲ್ಲೇ ಇದೀಗ ಬಸ್‌ ಪ್ರಯಾಣ ದರವೂ ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್‌…